ಕರ್ನಾಟಕದಲ್ಲಿ ಲಾಕ್‌ಡೌನ್ ಇಲ್ಲ; ಆತಂಕ ಬೇಡ, ಎಚ್ಚರಿಕೆ ಇರಲಿ ಎಂದ ಸರ್ಕಾರ!
ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಬಾರಿಸುತ್ತಿದೆ. ಇದು ಕರ್ನಾಟದಲ್ಲಿ 15,785 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 146 ಮಂದಿ ಬಲಿಯಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿ ಮಾತನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಇದರ ಬದಲು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲ ಮುಂದಾಗಿದ್ದಾರೆ. ಇನ್ನು ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.
ಬೆಂಗಳೂರು(ಏ.19) ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಬಾರಿಸುತ್ತಿದೆ. ಇದು ಕರ್ನಾಟದಲ್ಲಿ 15,785 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 146 ಮಂದಿ ಬಲಿಯಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿ ಮಾತನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಇದರ ಬದಲು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲ ಮುಂದಾಗಿದ್ದಾರೆ. ಇನ್ನು ಕೊರೋನಾ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.