Asianet Suvarna News Asianet Suvarna News

ಆಂಧ್ರದಲ್ಲಿ ಭಾರೀ ಮಳೆ; ಮನೆಗಳು ಕೊಚ್ಚಿ ಹೋಗಿವೆ, ಹೊಳೆಯಾಗಿವೆ ರಸ್ತೆಗಳು

ಕಂಡು ಕೇಳರಿಯದ ಮಳೆಗೆ ಆಂಧ್ರಪ್ರದೇಶ ಸಾಕ್ಷಿಯಾಗಿದೆ. ಮನೆಗಳು ಕೊಚ್ಚಿ ಹೋಗಿವೆ. ರಸ್ತೆಗಳು ಹೊಳೆಯಾಗಿವೆ. ಹೈದ್ರಾಬಾದ್‌ನಲ್ಲಿ 11 ಜನ ಸಾವನ್ನಪ್ಪಿದ್ದಾರೆ. ನೀರಿನ ರಭಸಕ್ಕೆ ಮನುಷ್ಯರೇ ಕೊಚ್ಚಿ ಹೋಗುತ್ತಿದ್ದಾರೆ. 

ಬೆಂಗಳೂರು (ಅ. 14): ಕಂಡು ಕೇಳರಿಯದ ಮಳೆಗೆ ಆಂಧ್ರಪ್ರದೇಶ ಸಾಕ್ಷಿಯಾಗಿದೆ. ಮನೆಗಳು ಕೊಚ್ಚಿ ಹೋಗಿವೆ. ರಸ್ತೆಗಳು ಹೊಳೆಯಾಗಿವೆ. ಹೈದ್ರಾಬಾದ್‌ನಲ್ಲಿ 11 ಜನ ಸಾವನ್ನಪ್ಪಿದ್ದಾರೆ. ನೀರಿನ ರಭಸಕ್ಕೆ ಮನುಷ್ಯರೇ ಕೊಚ್ಚಿ ಹೋಗುತ್ತಿದ್ದಾರೆ. ಆಂಧ್ರ, ತೆಲಂಗಾಣದಲ್ಲಿ ಕುಂಭದ್ರೋಣ ಮಳೆಯಾಗುತ್ತಿದೆ. ಕಣ್ಣಮುಂದೆಯೇ ಜನ ತೇಲಿಕೊಂಡು ಹೋಗುತ್ತಿದ್ದರೆ ಅಸಹಾಯಕರಾಗಿ ನೋಡುವ ಸ್ಥಿತಿ ಉಂಟಾಗಿದೆ. 

ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Video Top Stories