News Hour ಫೆಬ್ರವರಿಯಲ್ಲಿ ಮೂರನೇ ಅಲೆ ಎದುರಿಸಲು ಸಿದ್ದರಾಗಿ, ಭಾರತಕ್ಕೆ ಎಚ್ಚರಿಕೆ!

ಓಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಇದೀಗ ಭಾರತ ಸೇರಿದಂತೆ 89 ದೇಶಗಳಲ್ಲಿ ಹಬ್ಬಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಓಮಿಕ್ರಾನ್ ವೈರಸ್  ಮೂರನೇ ಅಲೆ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ. ಫೆಬ್ರವರಿ ತಿಂಗಳಲ್ಲಿ 3ನೇ ಅಲೆ ವಕ್ಕರಿಸಲಿದೆ ಎಂದು ತಜ್ಞರು ಹೇಳಿದ್ದಾರೆ. ಇತ್ತ ಬೆಳಗಾವಿಯಲ್ಲಿ ಪುಂಡರ ನಡೆಗೆ ತೀವ್ರ ಆಕ್ರೋಶ, ಜನ ನಾಯಕರು ಮೃಧು ಧೋರಣೆ ವಿರುದ್ಧ ಕನ್ನಡಿಗರು ಕೆರಳಿದ್ದಾರೆ. ಡಿಸೆಂಬರ್ 18ರ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video