Omicron variant ಹೆಚ್ಚುತ್ತಿದೆ ಓಮಿಕ್ರಾನ್ ಭೀತಿ 3 ಜಿಲ್ಲೆ ಸೇರಿ ಕರ್ನಾಟಕದಲ್ಲಿ ಹೈ ಅಲರ್ಟ್!

ಓಮಿಕ್ರಾನ್ ರೂಪಾಂತರಿ ತಳಿ ಜೊತೆಗೆ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನಯೆಲ್ಲಿ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಅದರಲ್ಲೂ ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.   ಆರೋಗ್ಯ ಸಚಿವ ಸುಧಾಕರ್ ಮಹತ್ವದ ಸೂಚನೆ ನೀಡಿದ್ದಾರೆ.  ಜೊತೆಗೆ ಎರಡನೇ ಡೋಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ನ.28): ಓಮಿಕ್ರಾನ್ ರೂಪಾಂತರಿ ತಳಿ ಜೊತೆಗೆ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನಯೆಲ್ಲಿ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಅದರಲ್ಲೂ ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆರೋಗ್ಯ ಸಚಿವ ಸುಧಾಕರ್ ಮಹತ್ವದ ಸೂಚನೆ ನೀಡಿದ್ದಾರೆ. ಜೊತೆಗೆ ಎರಡನೇ ಡೋಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

Related Video