Asianet Suvarna News Asianet Suvarna News

ಆಕ್ಸಿಜನ್ ಸಿಲಿಂಡರ್ ಸ್ಫೋಟ; ಓರ್ವ ಕಾರ್ಮಿಕನ ಸಾವು

ಕಾನ್ಪುರದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಕಾರ್ಮಿಕ ದುರ್ಮರಣ ಹೊಂದಿದ್ದಾನೆ. ಇಬ್ಬರು ತೀವ್ರ ಗಾಯಗೊಂಡಿದ್ದಾರೆ. 

ಲಕ್ನೋ (ಏ. 30):  ಕಾನ್ಪುರದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಕಾರ್ಮಿಕ ದುರ್ಮರಣ ಹೊಂದಿದ್ದಾನೆ. ಇಬ್ಬರು ತೀವ್ರ ಗಾಯಗೊಂಡಿದ್ದಾರೆ.  ಆಕ್ಸಿಜನ್ ಪ್ಲಾಂಟ್‌ನಿಂದ ಸಿಲಿಂಡರ್‌ಗೆ ತುಂಬುವಾಗ ಏಕಾಏಕಿ ಸ್ಫೋಟಗೊಂಡು ಕಾರ್ಮಿಕ ಸಾವನ್ನಪ್ಪಿದ್ದಾನೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona