Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಇಂದು ನಿಧನರಾಗಿದ್ದಾರೆ. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
 

Share this Video
  • FB
  • Linkdin
  • Whatsapp

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79)(Oommen Chandy) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ(Cancer) ಬಳಲುತ್ತಿದ್ದ ಅವರು ಬೆಂಗಳೂರಿನ(Bengaluru) ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಕೇರಳದಲ್ಲಿ(Kerala) ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಎರಡು ಬಾರಿ ಸಿಎಂ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ. 2004 ಮತ್ತು 2011 ರಲ್ಲಿ ಕೇರಳ ಸಿಎಂ(CM) ಆಗಿದ್ದರು. ಫೆ.12 ರಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್‌ಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಪ್ರೀತಿಸಿದ ತಪ್ಪಿಗೆ ಬೆಂಕಿಯಿಟ್ಟ ದೊಡ್ಡಪ್ಪ: ಬೆಂಕಿ ಬೀಳುತ್ತಿದ್ದಂತೆ ಅಮ್ಮನಿಗೆ ವಿಡಿಯೋ ಕಾಲ್..!

Related Video