ಪಹಲ್ಗಾಮ್‌ನಲ್ಲಿ ದಾಳಿ: ಈ ಬಾರಿ ಸರ್ಜಿಕಲ್ ಸ್ಟ್ರೈಕಾ? ಏರ್‌ಸ್ಟ್ರೈಕಾ?

ಪಹಲ್ಗಾಮ್‌ ದಾಳಿಯ ನಂತರ ಭಾರತೀಯ ಸೇನೆ ಯುದ್ಧಕ್ಕೆ ಸನ್ನದ್ಧವಾಗಿ ನಿಂತಿದೆ. ಈ ಬಗ್ಗೆ ಡಿಟೇಲ್ ಇಲ್ಲಿದೆ.

Share this Video
  • FB
  • Linkdin
  • Whatsapp

ಪಹಲ್ಗಾಮ್‌ ದಾಳಿಯ ನಂತರ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿರುವ ಭಾರತ ಪಾಕಿಸ್ತಾನದ ಜೊತೆಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಜೊತೆಗೆ ಯಾವುದೇ ಕ್ಷಣದಲ್ಲೂ ಯುದ್ಧಕ್ಕೆ ಸನ್ನದ್ಧವಾಗಿದ್ದು, ದೊಡ್ಡ ಮಟ್ಟದ ಕಾರ್ಯತಂತ್ರಕ್ಕೆ ಸಿದ್ದವಾಗಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಡಿಟೇಲ್ ಇಲ್ಲಿದೆ.

Related Video