
ಹದಗೆಟ್ಟಿರುವ ಪಾಕಿಸ್ತಾನದ ಆರ್ಥಿಕತೆ..! ಮುಳುಗುತ್ತಿರುವ ದೇಶವನ್ನು ರಕ್ಷಿಸಬೇಕಾ ಭಾರತ..?
ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳು ಕೇಳಿಬರುತ್ತಿದೆ.
ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ವಿದೇಶದಿಂದ ಸಾಲ ಸಿಗದೆ ತತ್ತರಿಸುತ್ತಿದೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯೆ, ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡುವ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಒಪ್ಪಂದ ಮುರಿದುಬಿದ್ದಿರುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಈ ಹಿನ್ನೆಲೆ ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳೂ ಕೇಳಿಬರುತ್ತಿದೆ. ಅಲ್ಲದೆ, ಪಾಕಿಸ್ತಾನದ ಪಾಲಿಗೆ ಮೋದಿ ಆಪದ್ಬಾಂಧವ ಆಗ್ತಾರಾ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ