ಕದಮ ವಿರಾಮ ಉಲ್ಲಂಘಿಸಿದ ಪಾಕ್: ಗುಂಡಿನ ಚಕಮಕಿ, 7 ಮಂದಿ ನಾಗರಿಕರಿಗೆ ಗಾಯ

ಪಾಕಿಸ್ತಾನವು ಭಾರತದ ವಿರುದ್ಧ ಮತ್ತೆ ಮತ್ತೆ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಉರಿ ಸೆಕ್ಟರ್ ನಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದೆ. ಇದರ ಪರಿಣಾಮ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 7 ಮಂದಿ ನಾಗರೀಕರಿಗೆ ಗಾಯಗಳಾಗಿವೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. 

Share this Video
  • FB
  • Linkdin
  • Whatsapp

Related Video