Asianet Suvarna News Asianet Suvarna News

ದೇಶಭಕ್ತಿ ಅಂದ್ರೆ ಪಾಕ್‌ ಜಪ ಅಲ್ಲ: ಬಿಜೆಪಿಗೆ ಆಪ್ ನಾಯಕ ಪೃಥ್ವಿ ರೆಡ್ಡಿ ಟಾಂಗ್

  • ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷಕ್ಕೆ ಭರ್ಜರಿ ಜಯ
  • ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ಗೆ ಹೀನಾಯ ಸೋಲು
  • ಆಮ್ ಆದ್ಮಿ ವಿಜಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಮುಖಂಡ ಪೃಥ್ವಿ ರೆಡ್ಡಿ

ಬೆಂಗಳೂರು (ಫೆ.11): ದೆಹಲಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಗಳಿಸಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಹೀನಾಯವಾಗಿ ಸೋಲನ್ನುಂಡಿವೆ.

ಇದನ್ನೂ ನೋಡಿ | ಕೇಂದ್ರದ ಪೌರತ್ವ ಕಾಯ್ದೆಗೆ ಬಿಜೆಪಿಯಲ್ಲೇ ಅಪಸ್ವರ; ದೇಶ ವಿಭಜಿಸುವ ಕಾನೂನು ಎಂದ ಶಾಸಕ

ಆಮ್ ಆದ್ಮಿಯ ಸತತ ಎರಡನೇ ವಿಜಯ ರಾಷ್ಟ್ರ ರಾಜಕಾರಣದಲ್ಲಿ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಕರ್ನಾಟಕ ಆಮ್ ಆದ್ಮಿ ಪಕ್ಷದ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ.... 

Video Top Stories