ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!
ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
ನವದೆಹಲಿ(ಜೂ.07): ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.