ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 03): ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

'2021 ರ ಆರಂಭದಲ್ಲೇ ಕೊರೊನಾಗೆ ಬರಲಿದೆ ಲಸಿಕೆ, ಹಂಚಿಕೆ ಪ್ಲಾನ್ ಸಿದ್ಧ'

ದೇಶದ ಪ್ರತಿಯೊಂದು ಮೂಲೆಗೆ ಲಸಿಕೆ ತಲುಪಿಸುವ ಮಹತ್ವದ ಕಾರ್ಯಕ್ಕಾಗಿ ದೇಶಾದ್ಯಂತ 28 ಸಾವಿರಕ್ಕೂ ಹೆಚ್ಚು ಶೀಥಲೀಕೃತ ವ್ಯವಸ್ಥೆಗಳನ್ನು ಗುರುತಿಸಲಾಗಿದೆ. ಲಸಿಕೆ ಅಗತ್ಯವಿರುವವರ ಪತ್ತೆ, ನೋಂದಣಿಗಾಗಿ ಡಿಜಿಟಲ್ ವೇದಿಕೆ ಸ್ಥಾಪನೆ ಹಾಗೂ ವ್ಯವಸ್ಥಿತ ಸರಬರಾಜು ಮಾಡಲು ಸ್ಥಳೀಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುತ್ತದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

Related Video