Asianet Suvarna News Asianet Suvarna News

ಬಿಜೆಪಿ ಬೂತ್ ಸಿಪಾಯಿಗಳೇ ಏಳಿ ಎದ್ದೇಳಿ: ಮೋದಿ ರಣಕಹಳೆ

ಮೆಗಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಗುರುವಾರ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಬೂತ್ ಮಟ್ಟದ ವಿಷಯಗಳಿಂದ ಹಿಡಿದು ಅಂತರಾಷ್ಟ್ರೀಯ ಆಗುಹೋಗುಗಳ ಬಗ್ಗೆ, ಬಿಜೆಪಿ ಸಿದ್ಧಾಂತ, ಸಂಸ್ಕೃತಿ ಮುಂತಾದ ವಿಚಾರಗಳಿಂದ ಹಿಡಿದು ಸೋಶಿಯಲ್ ಮೀಡಿಯಾ ವಿಚಾರ ಕುರಿತು ನರೇಂದ್ರ ಮೋದಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ. 