ವಿಮಾನ ಹತ್ತುವ ಮೊದಲು ಮೋದಿ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. 

Share this Video
  • FB
  • Linkdin
  • Whatsapp

ಮುಂಬೈ(ನ.12):ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video