Asianet Suvarna News Asianet Suvarna News

ಕಿಸಾನ್‌ ಸಮ್ಮಾನ್‌ಗೆ ಮೋದಿ ಚಾಲನೆ; ರೈತರಿಗೆ ಬಂಪರ್ ಬಹುಮಾನ..!

ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.  9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

First Published Dec 25, 2020, 4:24 PM IST | Last Updated Dec 25, 2020, 4:32 PM IST

ಬೆಂಗಳೂರು (ಡಿ. 25): ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.   9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

ಕಿಸಾನ್‌ ಸಮ್ಮಾನ್‌ ಯೋಜನೆಯ 9 ಕೋಟಿ ರೈತ ಫಲಾನುಭವಿ ಕುಟುಂಬಗಳಿಗೆ 18,000 ಕೋಟಿ ರು. ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ಅರ್ಹ ರೈತರಿಗೆ ತಲಾ 2000 ರು.ನಂತೆ ವಾರ್ಷಿಕ 6000 ರು.ಗಳನ್ನು ಸರ್ಕಾರ ವಿತರಿಸುತ್ತದೆ.

ಡಿಕೆ ಸುರೇಶ್ ಸರ್ಟಿಫಿಕೇಟ್ ನನಗೆ ಗೆಲ್ಲಲು ಬೇಕು: ಸಚಿವ ಸುಧಾಕರ್ ಅಚ್ಚರಿ ಹೇಳಿಕೆ

Video Top Stories