ಅಪೌಷ್ಠಿಕತೆ ನಿವಾರಣೆಗೆ 35 ವಿಶೇಷ ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ ಚಾಲನೆ

ದೇಶದಲ್ಲಿ ಅಪೌಷ್ಠಿಕತೆ ನಿರ್ಮೂಲನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಹವಾಮಾನದಲ್ಲೂ ಬೆಳೆಯುವ ವಿಶೇಷ 35 ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ, ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ (ಸೆ. 29): ದೇಶದಲ್ಲಿ ಅಪೌಷ್ಠಿಕತೆ ನಿರ್ಮೂಲನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಹವಾಮಾನದಲ್ಲೂ ಬೆಳೆಯುವ ವಿಶೇಷ 35 ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ, ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಗಿಯದ ಸಿದ್ದು- ಬಿಜೆಪಿ 'ತಾಲಿಬಾನ್' ಜಟಾಪಟಿ, ಪಂಜಾಬ್ ಕಾಂಗ್ರೆಸ್ ಅಯೋಮಯ!

ಇನ್ನು ಜೆಎನ್‌ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಗುಜರಾತ್‌ ದಲಿತ ನಾಯಕ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಸಹ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ

Related Video