Asianet Suvarna News Asianet Suvarna News

ಕೃಷಿ ಕಾಯ್ದೆ ವಾಪಸ್ ಕೇಂದ್ರ ಸರ್ಕಾರಕ್ಕೆ ಆದ ಹಿನ್ನಡೆ, ಇದರ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ?

Nov 19, 2021, 11:08 PM IST

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಿಂಪಡೆದಿದ್ದಾರೆ. ಇದು ರೈತರ ಗೆಲುವು, ವಿಪಕ್ಷಗಳ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ. ಇದು ಕೇಂದ್ರ ಸರ್ಕಾಕ್ಕೆ ಆದ ಬಹುದೊಡ್ಡ ಹಿನ್ನಡೆ ಅನ್ನೋದು ಸ್ಪಷ್ಟವಾಗಿದೆ. ಆದರೆ ಈ ಹಿನ್ನಡೆ ಹಿಂದೆ ರಾಜಕೀಯ ಲೆಕ್ಕಾಚಾರ ಇದೆಯಾ? ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.