Asianet Suvarna News Asianet Suvarna News

ಕೊರೋನಾ ಕಳವಳ: ಜನರಿಗೆ ಸಲಹೆಗಳನ್ನ ಕೊಟ್ಟ ಪ್ರಧಾನಿ ಮೋದಿ

ಕೊರೋನಾ ಸೋಂಕು ಹೆಚ್ಚಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನವದೆಹಲಿ, (ಸೆ.24): ಕೊರೋನಾ ಸೋಂಕು ಹೆಚ್ಚಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿಎಂ ಜೊತೆ ಪ್ರಧಾನಿ ಸಭೆ: ಈ ವೇಳೆ ಮಹತ್ವದ ಆದೇಶ ಹೊರಡಿಸಿದ ಮೋದಿ

ದೇಶದಲ್ಲಿ ಅತಿ ಹೆಚ್ಚು ಕರೋನಾ ವೈರಸ್ ಪ್ರಕರಣಗಳನ್ನು ಹೊಂದಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲ ಸಲಹೆಗಳನ್ನು ಕೊಟ್ಟಿದ್ದಾರೆ.