Video ಹಿಂದೂಗಳ ಆರಾಧನಾ ಶಕ್ತಿ ವಿರುದ್ಧ ಕಾಂಗ್ರೆಸ್ ಹೋರಾಟ, ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ರಾ ರಾಹುಲ್?

ರಾಹುಲ್ ಹಿಂದೂ ಶಕ್ತಿ ವಿರುದ್ಧ ಹೋರಾಟಕ್ಕೆ ಮೋದಿ ತಿರುಗೇಟು, ಇವಿಎಂ ವಿರುದ್ದ ರಾಹುಲ್ ಗಾಂಧಿಗೆ ಸಿಟ್ಟೇಕೆ? ಶಿವಮೊಗ್ಗದ ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು, ಬಂಡಾಯ ಜೋರು ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಕರ್ನಾಟಕದಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಒಕ್ಕೂಟ, ಕಾಂಗ್ರೆಸ್, ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಮುಖವಾಗಿ ರಾಹುಲ್ ಗಾಂಧಿ ಆಡಿದ ಹಿಂದೂ ಆರಾಧಾನ ಶಕ್ತಿ ವಿರುದ್ಧಧ ಹೋರಾಟಕ್ಕೆ ಮೋದಿ ತಿರುಗೇಟು ನೀಡಿದ್ದಾರೆ. ನಾವು ಆರಾಧಿಸುವ ಶಕ್ತಿಯನ್ನು ಮುಗಿಸಲು ಕಾಂಗ್ರೆಸ್ ಮುಂದಾಗಿದೆ. ನಮ್ಮ ಶಕ್ತಿ ದೇವತೆ ವಿರುದ್ಧ ಮಾತನಾಡಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟಕ್ಕೆ ತಕ್ಕ ಪಾಠ ಸಿಗಲಿದೆ ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣ, ರಾಹುಲ್ ಗಾಂಧಿ ಹೇಳಿಕೆ, ಇವಿಎಂ ಮೇಲೆ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video