PM Modi Address ಹೊಸ ವರ್ಷದ ಹೊಸ್ತಿಲಲ್ಲಿ ಗುಡ್ ನ್ಯೂಸ್ ನೀಡಿದ ಪ್ರಧಾನಿ ಮೋದಿ, ರಾಷ್ಟ್ರವನ್ನುದ್ದೇಶಿಸಿ ಭಾಷಣ!

ಪ್ರಧಾನಿ ನರೇಂದ್ರ ಮೋದಿ ದಿಢೀರ್ ದೇಶವನ್ನುದ್ದೇಶಿ ಮಾತನಾಡಿದ್ದಾರೆ. ಈ ವೇಳೆ 2 ಪ್ರಮುಖ ಘೋಷಣೆ ಮಾಡಿದ್ದಾರೆ. ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭಗೊಳ್ಳುತ್ತಿದೆ. ಕೋವಿಡ್ ವಾರಿಯರ್ಸ್‌ಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಇದರ ಜೊತೆಗೆ ಆತಂಕದಲ್ಲಿರುವ ಜನತೆಗೆ ಸಿಹಿ ಸುದ್ದಿಯನ್ನು ಮೋದಿ ನೀಡಿದ್ದಾರೆ. ಮೋದಿ ಭಾಷಣದ ಸಂಪೂರ್ಣ ವಿಡಿಯೋ ಇಲ್ಲಿದೆ.

First Published Dec 26, 2021, 12:27 AM IST | Last Updated Dec 26, 2021, 12:27 AM IST