Asianet Suvarna News Asianet Suvarna News

ಅನ್‌ಲಾಕ್‌ 3 ಗೂ ಮುನ್ನ ಸಿಎಂಗಳ ಜೊತೆ ಪ್ರಧಾನಿ ಮೋದಿ ಮಾತುಕತೆ

ಅನ್‌ಲಾಕ್‌ 2 ಮುಕ್ತಾಯಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಜು.27ಕ್ಕೆ ಮತ್ತೊಂದು ಸುತ್ತಿನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಹಮ್ಮಿಕೊಂಡಿದ್ದಾರೆ. ಆ.1ರಿಂದ ಅನ್‌ಲಾಕ್‌ 3 ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಮೋದಿ ಈ ಸಭೆ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.
 

ನವದೆಹಲಿ (ಜು. 25): ಅನ್‌ಲಾಕ್‌ 2 ಮುಕ್ತಾಯಕ್ಕೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಜು.27ಕ್ಕೆ ಮತ್ತೊಂದು ಸುತ್ತಿನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಹಮ್ಮಿಕೊಂಡಿದ್ದಾರೆ. ಆ.1ರಿಂದ ಅನ್‌ಲಾಕ್‌ 3 ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಮೋದಿ ಈ ಸಭೆ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಪ್ರಧಾನಿ ಮೋದಿ ಶ್ಲಾಘಿಸಿದ್ದ ಕಾಮೇಗೌಡರ ವಿರುದ್ಧ ತನಿಖೆ

 

 

Video Top Stories