ನಿಯಂತ್ರಣಕ್ಕೆ ಬಂದಿಲ್ಲ ಕೊರೋನಾ; ಟಫ್‌ ರೂಲ್ಸ್‌ ಜಾರಿಗೆ ಮುಂದಾಗ್ತಾರಾ ಮೋದಿ?

ಲಾಕ್‌ಡೌನ್ ಸಡಿಲಿಕೆಯಾದ ಮೇಲೆ ಕೊರೊನಾ ಹೋಗಿದೆ ಎಂದು ನಾವು ಓಡಾಡುತ್ತಿದ್ದೇವೆ. ಆದರೆ ಕೋವಿಡ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಕೇಸ್ ದಾಖಲಾಗುತ್ತಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 23): ಲಾಕ್‌ಡೌನ್ ಸಡಿಲಿಕೆಯಾದ ಮೇಲೆ ಕೊರೊನಾ ಹೋಗಿದೆ ಎಂದು ನಾವು ಓಡಾಡುತ್ತಿದ್ದೇವೆ. ಆದರೆ ಕೋವಿಡ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಕೇಸ್ ದಾಖಲಾಗುತ್ತಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಪಂಜಾಬ್‌ ಸಿಎಂಗಳ ಜೊತೆ ಮೋದಿ ಇಂದು ಸಮಾಲೋಚನೆ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗಿಯಾಗಲಿದ್ದಾರೆ. 

Related Video