ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್

ಹೊಸವರ್ಷದ ಆರಂಭದಲ್ಲಿ 6.5 ಕೋಟಿ ಮಂದಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಗಲಿದೆ.  ಗುರುವಾರ ತುಮಕೂರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಅದು ಅನಾವರಣಗೊಳ್ಳಲಿದೆ.    

Share this Video
  • FB
  • Linkdin
  • Whatsapp

ಬೆಂಗಳೂರು (ಜ.01): ಹೊಸವರ್ಷದ ಆರಂಭದಲ್ಲಿ 6.5 ಕೋಟಿ ಮಂದಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಗಲಿದೆ. ಗುರುವಾರ ತುಮಕೂರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಅದು ಅನಾವರಣಗೊಳ್ಳಲಿದೆ.

ತುಮಕೂರು ಸಿದ್ಧಗಂಗಾ ಮಠದ ಕಾಸಗಿ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮೋದಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಬಳಿಕ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿದೆ ಮತ್ತಷ್ಟು ಮಾಹಿತಿ...

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video