Asianet Suvarna News Asianet Suvarna News

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಕೊರೋನಾ ಸಭೆ; ಹೊಸ ರೂಲ್ಸ್ ಜಾರಿ ಸಾಧ್ಯತೆ!

ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಇಂದು(ಏ.08)ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮಂದಿನ ಕ್ರಮಗಳು, ಲಸಿಕೆ ವಿತರಣೆ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಮೋದಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ . ಲಾಕ್‌ಡೌನ್ ಜಾರಿಗೊಳಿಸದೆ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಸಾಧ್ಯೆತೆ ಇದೆ.

ನವದೆಹಲಿ(ಏ.08): ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಇಂದು(ಏ.08)ಸಂಜೆ 6.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮಂದಿನ ಕ್ರಮಗಳು, ಲಸಿಕೆ ವಿತರಣೆ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಮೋದಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ . ಲಾಕ್‌ಡೌನ್ ಜಾರಿಗೊಳಿಸದೆ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಸಾಧ್ಯೆತೆ ಇದೆ.