Asianet Suvarna News Asianet Suvarna News

ಚಂಡಮಾರುತದಿಂದ ತತ್ತರಿಸಿದ ಜನರಿಗಾಗಿ ಸಭೆ; ಲೇಟಾಗಿ ಬಂದು ಕಣ್ಮರೆಯಾದ ಮಮತಾ

ಯಾಸ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸರ್ವೆಗೂ ಮೊದಲು ಮೋದಿ ಮಹತ್ವದ ಸಭೆ ನಡೆಸಿದ್ದರು. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಈ ಸಭೆಗೆ 30 ನಿಮಿಷ ತಡವಾಗಿ ಬಂದು ವರದಿ ಒಪ್ಪಿಸಿ ಕಣ್ಮರೆಯಾಗಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಕರ್ನಾಟಕದಲ್ಲಿ ಕೊರೋನಾ, ಟ್ವಿಟರ್‌ಗೆ ಖಡಕ್ ವಾರ್ನಿಂಗ್ ನೀಡಿದ ಕೇಂದ್ರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

Video Top Stories