Asianet Suvarna News Asianet Suvarna News

ಕೊರೋನಾ ವೈರಸ್ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ಪ್ರಧಾನಿ ಮೋದಿ ಮನವಿ!

ಭಾರತದಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದರಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ವಿದೇಶಿ ಪ್ರವಾಸ, ಸಾರ್ವಜನಿಕರು ಮಾಡಬೇಕಾದ ಪ್ರಮುಖ ಕಾರ್ಯಗಳ ಕುರಿತು ಮೋದಿ ಟ್ವೀಟ್ ಮಾಡಿದ್ದಾರೆ. ಮೋದಿ ಟ್ವೀಟ್ ಕುರಿತ ವಿವರ ಇಲ್ಲಿದೆ ನೋಡಿ. 
 

First Published Mar 12, 2020, 8:14 PM IST | Last Updated Mar 12, 2020, 8:16 PM IST

ನವದೆಹಲಿ(ಮಾ.12): ಭಾರತದಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದರಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ವಿದೇಶಿ ಪ್ರವಾಸ, ಸಾರ್ವಜನಿಕರು ಮಾಡಬೇಕಾದ ಪ್ರಮುಖ ಕಾರ್ಯಗಳ ಕುರಿತು ಮೋದಿ ಟ್ವೀಟ್ ಮಾಡಿದ್ದಾರೆ. ಮೋದಿ ಟ್ವೀಟ್ ಕುರಿತ ವಿವರ ಇಲ್ಲಿದೆ ನೋಡಿ. 

Video Top Stories