Asianet Suvarna News Asianet Suvarna News

ಮೋದಿ ಸಂಪುಟ ಸರ್ಜರಿ; ಯಾರೆಲ್ಲಾ ಮಂತ್ರಿಯಾಗಲಿದ್ದಾರೆ? ಇಲ್ಲಿದೆ ಸಂಭಾವ್ಯ ಪಟ್ಟಿ!

Jul 6, 2021, 11:59 PM IST

ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಪುಟ ಸರ್ಜರಿ ನಡೆಸಲಿದ್ದಾರೆ. ನಾಳೆ ಸಂಜೆ 6 ಗಂಟೆಗೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲಿರುವ ನಾಯಕರ ಯಾರು ಅನ್ನೋದು ಬಹಿರಂಗವಾಗಲಿದೆ. ಆದರೆ ಸಂಭಾವ್ಯ ಪಟ್ಟಿ ಈಗಾಗಲೇ ಭಾರಿ ಚರ್ಚೆ ಹುಟ್ಟುಹಾಕಿದೆ. ಇತ್ತ ರಾಜ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಸುಮಲತಾ ವಾಕ್ಸಮರ ಜೋರಾಗಿದೆ. ಈ ಕುರಿತ ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ