Asianet Suvarna News Asianet Suvarna News

ತವರಿನಲ್ಲಿ ಮೋದಿ : ಗಾಂಧಿನಗರದಲ್ಲಿ ಭರ್ಜರಿ ರೋಡ್‌ ಶೋ

ಪಂಚರಾಜ್ಯಗಳಲ್ಲಿ ಬಿಜೆಪಿ ಗೆಲುವಿನಿಂದ ಹುಮ್ಮಸಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಗಾಂಧಿನಗರದಲ್ಲಿ ಭರ್ಜರಿ 9 ಕಿಲೋ ಮೀಟರ್‌ ರೋಡ್‌ ಶೋ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿದ್ದು, ಪಂಚರಾಜ್ಯಗಳಲ್ಲಿ ಬಿಜೆಪಿ ಗೆಲುವಿನಿಂದ ಹುಮ್ಮಸಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಗಾಂಧಿನಗರದಲ್ಲಿ ಭರ್ಜರಿ 9 ಕಿಲೋ ಮೀಟರ್‌ ರೋಡ್‌ ಶೋ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಿದ್ದು, ಕಾರ್ಯಕರ್ತರು ಪ್ರಧಾನಿಗೆ ಪುಷ್ಪವೃಷ್ಟಿಯ ಮೂಲಕ ಕಾರ್ಯಕರ್ತರು ಸ್ವಾಗತಕೋರಿದರು. ವಾರ್ಷಿಕ ಕ್ರೀಡಾ ಉತ್ಸವ ಖೇಲ್ ಮುಕುಂಬ್ ಅನ್ನು ಪ್ರಧಾನಿ ಈ ಸಂದರ್ಭದಲ್ಲಿ ಉದ್ಘಾಟಿಸಿದರು.

Video Top Stories