Heeraben Modi :ಪಂಚಭೂತಗಳಲ್ಲಿ ಹೀರಾಬೆನ್ ಲೀನ: ದುಃಖದ ನಡುವೆ ಕರ್ತವ್ಯಕ್ಕೆ ಹಾಜರಾದ ಮೋದಿ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯ ಸಂಸ್ಕಾರ ನೆರವೇರಿಸಿದ್ದು, ಐವರು ಪುತ್ರರಿಂದ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು.
 

Share this Video
  • FB
  • Linkdin
  • Whatsapp

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಪಂಚಭೂತಗಳಲ್ಲಿ ಲೀನರಾಗಿದ್ದು, ತಾಯಿಯ ಪಾರ್ಥಿವ ಶರೀರಕ್ಕೆ ತಮ್ಮ ನಾಲ್ವರು ಸಹೋದರರ ಜೊತೆ ನರೇಂದ್ರ ಮೋದಿ ಅಗ್ನಿಸ್ಪರ್ಶ ಮಾಡಿದ್ದಾರೆ. ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿದ್ದು, ಈ ವೇಳೆ ಮೋದಿ ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟು ಸಾಗಿದರು. ಹೀರಾಬೆನ್ ಅವರ ಅಂತಿಮ ಸಂಸ್ಕಾರ ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನಡೆಯಿತು. ತಾಯಿಯ ಅಗಲಿಕೆಯ ದುಃಖದ ನಡುವೆಯೂ ಪ್ರಧಾನಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

Related Video