
ರಾಮಭಕ್ತಿ - ರಹೀಂಭಕ್ತಿ, ರಾಷ್ಟ್ರ ಭಕ್ತಿಗೆ ಎರಡೂ ಶಕ್ತಿ: ಅಯೋಧ್ಯೆ ತೀರ್ಪಿಗೆ ಮೋದಿ ಯುಕ್ತಿ
ಭಾರತ ಇಂದು ನಿಟ್ಟುಸಿರು ಬಿಟ್ಟಿದೆ. ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ಭಾರತ ಇಂದು ನಿಟ್ಟುಸಿರು ಬಿಟ್ಟಿದೆ. ಹಲವು ದಶಕಗಳಿಂದ ಕಾಡುತ್ತಿದ್ದ ವಿವಾದವೊಂದು ತೆರೆಕಂಡಿದೆ. ಸರ್ವೋಚ್ಛ ನ್ಯಾಯಾಲಯದ ಪಂಚಪೀಠ ಶನಿವಾರ ಬೆಳಗ್ಗೆ ಅಯೋಧ್ಯೆ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ.
Scroll to load tweet…
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇದು ಯಾರದ್ದೇ ಸೋಲು-ಗೆಲುವು ಅಲ್ಲ, ಯಾರು ಉದ್ವೇಗಕ್ಕೆ ಒಳಗಾಗಬಾರದು, ಅಥವಾ ವಿಜೃಂಭಣೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.