ಹೊಸವರ್ಷಕ್ಕೆ ಪ್ರಧಾನಿ ಮೋದಿ ಶುಭಾಶಯ; ಮಹತ್ವದ ಸಂದೇಶ

ಹೊಸ ವರ್ಷವನ್ನು ಭಾರತ ಅದ್ದೂರಿಯಾಗಿ ಸ್ವಾಗತಿಸಿದೆ. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಟ್ವಿಟರ್ ಮೂಲಕ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಇದೇ ಸಂದರ್ಭದಲ್ಲಿ, 130 ಕೋಟಿ ಭಾರತೀಯರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಇಲ್ಲಿದೆ ವಿವರ...

Share this Video
  • FB
  • Linkdin
  • Whatsapp

ನವದೆಹಲಿ (ಜ.01): ಹೊಸ ವರ್ಷವನ್ನು ಭಾರತ ಅದ್ದೂರಿಯಾಗಿ ಸ್ವಾಗತಿಸಿದೆ. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಟ್ವಿಟರ್ ಮೂಲಕ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಇದೇ ಸಂದರ್ಭದಲ್ಲಿ, 130 ಕೋಟಿ ಭಾರತೀಯರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಇಲ್ಲಿದೆ ವಿವರ...

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ......

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video