ಹೆಣ್ಮಗಳ ಮೇಲೆ ಅಟ್ಟಹಾಸ ಮೆರೆದವರು: ಹೆಣವಾಗಿ ಪ್ಲ್ಯಾಸ್ಟಿಕ್ ಬ್ಯಾಗ್‌ಲ್ಲಿ ನರಕಕ್ಕೆ ಸಾಗಿದರು!

ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಜೀವಂತ ಸುಟ್ಟ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಎನ್‌ಕೌಂಟರ್ ಮಾಡಿ ಕೊಂದು ಹಾಕಿದ್ದಾರೆ. ಪೊಲೀಸರ ಗುಂಡಿಗೆ ಹೆಣವಾಗಿರುವ ರಾಕ್ಷಸರ ಮೃತದೇಹಗಳನ್ನು ಎನ್‌ಕೌಂಟರ್ ನಡೆದ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

First Published Dec 6, 2019, 7:02 PM IST | Last Updated Dec 6, 2019, 7:02 PM IST

ಹೈದರಾಬಾದ್(ಡಿ.06): ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಜೀವಂತ ಸುಟ್ಟ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಎನ್‌ಕೌಂಟರ್ ಮಾಡಿ ಕೊಂದು ಹಾಕಿದ್ದಾರೆ. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ನೇರವಾಗಿ ನರಕಕ್ಕೆ ಕಳುಹಿಸಲಾಗಿದೆ. ಪೊಲೀಸರ ಗುಂಡಿಗೆ ಹೆಣವಾಗಿರುವ ರಾಕ್ಷಸರ ಮೃತದೇಹಗಳನ್ನು ಎನ್‌ಕೌಂಟರ್ ನಡೆದ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..