ಯುಪಿಯಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್..!

ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್. ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಲೀಡರ್ ಶ್ರೀಕಾಂತ್ ತ್ಯಾಗಿ ಮನೆಗೆ ಬುಲ್ಡೋಜರ್ ನುಗ್ಗಿದ್ದು, ಮನೆ ಪುಡಿಪುಡಿಯಾಗಿದೆ. 

Share this Video
  • FB
  • Linkdin
  • Whatsapp

ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್. ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಲೀಡರ್ ಶ್ರೀಕಾಂತ್ ತ್ಯಾಗಿ ಮನೆಗೆ ಬುಲ್ಡೋಜರ್ ನುಗ್ಗಿದ್ದು, ಮನೆ ಪುಡಿಪುಡಿಯಾಗಿದೆ. 

ಶ್ರೀಕಾಂತ್ ತ್ಯಾಗಿ ಮಾಲೀಕತ್ವದ ಗ್ರ್ಯಾಂಡ್ ಓಮ್ಯಾಕ್ಸ್ ಕಾಂಪ್ಲೆಕ್ಸ್‌ ಅಕ್ರಮವಾಗಿದ್ದು, ಅಧಿಕಾರಿಗಳು ಬುಲ್ಡೋಜರ್ ಬಳಸಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಅಧಿಕಾರಿಗಳು ಹಾಗೂ ತ್ಯಾಗಿ ಬೆಂಬಲಿಗರಿಂದ ತೀವ್ರ ವಾಗ್ವಾದ ನಡೆದಿದೆ. 

News Hour:ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್..?

ನೋಯ್ಡಾದ ಮಹಿಳೆಯೊಬ್ಬರ ಜೊತೆ ಗಿಡ ನೆಡುವ ವಿಚಾರವಾಗಿ ವಾಗ್ವಾದ ನಡೆದು, ಬಳಿಕ ಆ ಮಹಿಳೆ ಮೇಲೆ ಹಲ್ಲೆ ಮಾಡಿದ ಅರೋಪ ಶ್ರೀಕಾಂತ್ ತ್ಯಾಗಿ ಮೇಲಿದೆ. ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಅವರ ಮೇಲೆ ಕಠಿನ ಕ್ರಮಕ್ಕೂ ಆಗ್ರಹಿಸಿದ್ದಾರೆ. 

Related Video