UP Election: 9 ಜಿಲ್ಲೆ 59 ಕ್ಷೇತ್ರ, ಅವಧ್ ಪ್ರಾಂತ್ಯ ಗೆದ್ದವನೇ ಉತ್ತರದ ಸರದಾರ..!

ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ 59 ವಿಧಾನಸಭೆ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 4ನೇ ಹಂತದಲ್ಲಿ ನಡೆಯುತ್ತಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್‌ಪಿ, ಕಾಂಗ್ರೆಸ್‌ ಮತ್ತು ಬಿಎಸ್‌ಪಿಯ ಒಟ್ಟಾರೆ 624 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಲಕ್ನೋ (ಫೆ. 23):  ಉತ್ತರ ಪ್ರದೇಶದ 9 ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ 59 ವಿಧಾನಸಭೆ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 4ನೇ ಹಂತದಲ್ಲಿ ನಡೆಯುತ್ತಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ, ಎಸ್‌ಪಿ, ಕಾಂಗ್ರೆಸ್‌ ಮತ್ತು ಬಿಎಸ್‌ಪಿಯ ಒಟ್ಟಾರೆ 624 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಬಳಿಕ ಇನ್ನೂ 3 ಹಂತ ಬಾಕಿ ಉಳಿಯಲಿವೆ. ಮಾ.10 ರಂದು ಮತಎಣಿಕೆ ನಡೆಯಲಿದೆ.

Related Video