ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?
ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ.
ನವದೆಹಲಿ(ಜ.30): ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ. ಈ ಹಿಂದೆಯೂ ಪ್ರಶಾಂತ್ ಕಿಶೋರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್ ನಡೆ ತೀವ್ರ ಕುತೂಹಲ ಮೂಡಿಸಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...