Asianet Suvarna News Asianet Suvarna News

Gandhi Jayanti 2022: ಗಾಂಧಿ, ಲಾಲ್‌ ಬಹೂದ್ದೂರ್‌ ಶಾಸ್ತ್ರಿ ಸಮಾಧಿಗೆ ಪ್ರಧಾನಿ ಮೋದಿ ನಮನ

ದೇಶ ಸೇರಿದಂತೆ ವಿದೇಶಗಳಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧಿ 154ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದೆ.

Oct 2, 2022, 12:11 PM IST

ನವದೆಹಲಿ: ದೇಶ ಸೇರಿದಂತೆ ವಿದೇಶಗಳಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧಿ 154ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಜೊತೆಗೆ ದೇಶದ ಮಾಜಿ ಪ್ರಧಾನಿ ಲಾಲ್‌ ಬಹದೂರ್ ಶಾಸ್ತ್ರಿಯವರ 119ನೇ ಜನ್ಮ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎರಡು ಹಿರಿಯ ಚೇತನಗಳಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮರ್ಮು ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದರು. ದೆಹಲಿಯ ರಾಜ್‌ಘಾಟ್‌ಗೆ ತೆರಳಿದ ಪ್ರಧಾನಿ ಅಲ್ಲಿ ಪುಷ್ಪ ನಮನ ಸಲ್ಲಿಸಿದರು.