Asianet Suvarna News Asianet Suvarna News
breaking news image

'ಉಮ್ಮನ್‌ ಚಾಂಡಿ ಉತ್ತಮ ರಾಜಕಾರಣಿ': ರಾಹುಲ್‌ ಗಾಂಧಿ ಸಂತಾಪ

ಕಾಂಗ್ರೆಸ್ ನಾಯಕ ಉಮ್ಮನ್‌ ಚಾಂಡಿ ನಿಧನಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ.
 

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ(Oomen chandy) ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಸಂತಾಪ ಸೂಚಿಸಿದ್ದಾರೆ. ಉಮ್ಮನ್‌ ಚಾಂಡಿ ಅವರು ಉತ್ತಮ ರಾಜಕಾರಣಿಯಾಗಿದ್ದರು. ಅಲ್ಲದೇ ಅವರು ಕೇರಳ(Kerala) ಮತ್ತು ನಮ್ಮ ದೇಶಕ್ಕೆ ಒಂದು ಶಕ್ತಿಯಾಗಿದ್ದರು. ನಾವು ಅವರನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತೇವೆ. ನಾವೆಲ್ಲಾರೂ ಅವರನ್ನು ತುಂಬಾ ಗೌರವಿಸುತ್ತಿದ್ದೆವು ಹಾಗೂ ಅವರು ಯಾವಗಲೂ ನಮ್ಮ ಜೊತೆಯೇ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಾವಿರಾರು ಎಕರೆ ಭೂಮಿಗೆ ಭೂಗಳ್ಳರಿಂದ ಬೇಲಿ: ಕಣ್ಮುಚ್ಚಿ ಕುಳಿತಿದೆಯಾ ಸರ್ಕಾರ..?

Video Top Stories