ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದು, ಊಟದ ವಿರಾಮದ ವೇಳೆ ರಾಹುಲ್ ಅಮ್ಮನನ್ನು ಭೇಟಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ, (ಜೂನ್.13): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದು, ಊಟದ ವಿರಾಮದ ವೇಳೆ ರಾಹುಲ್ ಅಮ್ಮನನ್ನು ಭೇಟಿ ಮಾಡಿದ್ದಾರೆ.

National Herald Case: ರಾಹುಲ್‌ ಗಾಂಧಿಗೆ ಇ.ಡಿ. ವಿಚಾರಣೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಹೌದು...ಕೊರೋನಾ ದೃಢಪಟ್ಟಿರುವುದರಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಇ.ಡಿ. ವಿಚಾರಣೆ ನಡುವೆ ಅಮ್ಮನ ಭೇಟಿಯಾಗಿದ್ದಾರೆ.

Related Video