ವಿರೋಧಿಸಿದ IT ನಿಯಮದಿಂದ ಟ್ವಿಟರ್ ಪ್ರಶ್ನಿಸಲು ಅವಕಾಶ, ರಾಹುಲ್ ಗಾಂಧಿ ಕುಟುಕಿದ ತೇಜಸ್ವಿ ಸೂರ್ಯ!

ಕೇಂದ್ರ ಸರ್ಕಾರದ ಹೊಸ ಐಟಿ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ ಇದೀಗ ಅದೇ ನಿಯಮದ ಮೂಲಕ ಟ್ವಿಟರ್ ಪ್ರಶ್ನೆ ಮಾಡಬಹುದು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಟುಕಿದ್ದಾರೆ. ಇತ್ತ ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಆದರೆ ಜನಸಾಮಾನ್ಯರು ಬಿಡಿ ಜನಪ್ರತಿನಿದಿಗಳೇ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಇನ್ನು ಶಾಲೆ ಆರಂಭ ಖಚಿತ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video