Asianet Suvarna News Asianet Suvarna News

Article 370 ರದ್ದತಿಯಿಂದ ಕಾಶ್ಮೀರದ ರೈತರಿಗೆ ಸಮಸ್ಯೆ; ರಾಕೇಶ್ ಟಿಕಾಯತ್ ಹೇಳಿಕೆ ಟ್ರೋಲ್

Jun 25, 2021, 11:39 PM IST

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಪ್ರತಿಭಟನೆ ನಡೆಸುತ್ತಿರುವ ಮುಖಂಡ ರಾಕೇಶ್ ಟಿಕಾಯತ್ ಇದೀಗ ನಗೆಪಾಟಲೀಗಿಡಾಗಿದ್ದಾರೆ. ಕಾಶ್ಮೀರದಲ್ಲಿನ ಆರ್ಟಿಕಲ್ 370 ರದ್ದತಿಯಿಂದ ರೈತರಿಗೆ ಸಮಸ್ಯೆಯಾಗಿದೆ. ಇನ್ನು ವಿಶೇಷ ಸ್ಥಾನ ಮಾನ ರದ್ದು ಮಾಡಿರುವುದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಎಂದಿದ್ದಾರೆ. ಟಿಕಾಯತ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದೆ. ಇನ್ನು ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Video Top Stories