ಶ್ರೀರಾಮ ಮಂದಿರ ಹೋರಾಟದಲ್ಲಿ ಪ್ರಧಾನಿ ಮೋದಿಯ ಪಾತ್ರ ಏನು?
ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಜ.22ಕ್ಕೆ ಉದ್ಘಾಟನೆಗೊಳ್ಳುತ್ತಿದೆ. ರಾಮ ಮಂದಿರ ನಿರ್ಮಾಣದಲ್ಲಿ ಪ್ರಧಾನಿ ಮೋದಿ ಪಾತ್ರವೇನು? ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದಲ್ಲಿ ಮೋದಿ ಪಾಲ್ಗೊಂಡಿದ್ದರೇ?
ಶತಶತಮಾನಗಳ ಹೋರಾಟದ ಬಳಿಕ ರಾಮ ಮಂದಿರ ನಿರ್ಮಾಣವಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ಭವ್ಯ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಈ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿಯೂ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. 1970ರಲ್ಲಿ ನರೇಂದ್ರ ಮೋದಿ ರಾಮ ಮಂದಿರ ಹೋರಾಟದಲ್ಲಿ ಧುಮುಕಿದ್ದಾರೆ. ಮೋದಿ ಹಾಗೂ ರಾಮ ಮಂದಿರ ಹೋರಾಟದ ರೋಚಕ ಮಾಹಿತಿ ಇಲ್ಲಿದೆ.