CD ಪ್ರಕರಣಕ್ಕೆ ಹೊಸ ತಿರುವು; ಪೋಷಕರ ಆರೋಪದ ಬಳಿಕ ಡಿಕೆಶಿ ಮೇಲೆ ಜಾರಕಿಹೊಳಿ ಗುಡುಗು!

ಸೀಡಿ ಲೇಡಿ ಪೋಷಕರು ಮಾಧ್ಯಮಕ್ಕೆ  ನೀಡಿದ ಪ್ರತಿಕ್ರಿಯೆಲ್ಲಿ ಈ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ. ಸದ್ಯ ಸೀಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಡಿಕೆಶಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ನೇರಾನೇರ ಹೋರಾಟ ನಡೆಯುತ್ತಿದೆ. ಸಿಡಿ ಪ್ರಕರಣ ಸಂಪೂರ್ಣ ಬೆಳವಣಿಗೆ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

Related Video