2ನೇ ವಿಡಿಯೋ ರಿಲೀಸ್ ಮಾಡಿ ಪೊಲೀಸರಿಗೆ ಪ್ರಶ್ನೆ; ಹೊಸ ವರಸೆ ತೆಗೆದೆ CD ಯುವತಿ!

ರಾಸಲೀಲೆ ಸೀಡಿ ಯುವತಿ ಇದೀಗ 2ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ಆದರೆ ಮೊದಲ ವಿಡಿಯೋ ಹಾಗೂ 2ನೇ ವಿಡಿಯೋದಲ್ಲಿ ಕೆಲ ಗೊಂದಲಗಳು ಎದ್ದು ಕಾಣುತ್ತಿದೆ. ಇದರ ನಡುವೆ ಯುವತಿ ಪೊಲೀಸರ ನಡೆಯನ್ನು ಪ್ರಶ್ನಿಸಿದ್ದಾರೆ. ಇಷ್ಟೇ ಅಲ್ಲ ಕಾಂಗ್ರೆಸ್ ನಾಯಕರಲ್ಲಿ ರಕ್ಷಣೆ ನೀಡಲು ಮನವಿ ಮಾಡಿದ್ದಾಳೆ. ಈ ವಿಡಿಯೋ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನು ಕರ್ನಾಟಕದಲ್ಲಿ ಕೊರೋನಾ, ಬೆಳಗಾವಿ ಲೋಕಸಭಾ ಟಿಕೆಟ್ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video