News Hour ರಾಜಕೀಯದಿಂದ ದೂರ ಉಳಿದಿದ್ದ ರಮ್ಯಾ ಮತ್ತೆ ಆ್ಯಕ್ಟೀವ್, ಡಿಕೆಶಿ ವಿರುದ್ಧವೇ ಅಸಮಾಧಾನ!

  • ಸಿದ್ದು ಮುಖ್ಯಮಂತ್ರಿಯಾಗಲಿ, ಜಮೀರ್ ಮಾತಿನಿಂದ ಮತ್ತೆ ಕಾಂಗ್ರೆಸ್ ತಳಮಳ
  • ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ ರಮ್ಯಾ!
  • ಲಂಕಾ ಸ್ಥಿತಿ ಭಾರತಕ್ಕೂ ಬರಬಹುದು,ಕಾಂಗ್ರೆಸ್ ಆರೋಪ ನಿಜವೇ?

Share this Video
  • FB
  • Linkdin
  • Whatsapp

ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಭೇಟಿ ವರದಿ ಕುರಿತು ಟ್ವಿಸ್ಟ್ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನಟಿ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ. ಎಂಬಿ ಪಾಟೀಲ್ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಡಿದ ಮಾತುಗಳು ಅಚ್ಚರಿ ತಂದಿದೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.ಇತ್ತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂಬ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೆ ತಳಮಳ ಶುರುವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Related Video