ದೇಶದ ಮಕ್ಕಳಲ್ಲಿ ಅಸುರಕ್ಷಿತ ಭಾವನೆ: ಆಘಾತದ ವರದಿ ಮಂಡನೆ!

ಮಕ್ಕಳ ವಿರುದ್ಧದ ಅತ್ಯಾಚಾರಗಳ ಸಂಖ್ಯೆ ಕಳೆದ ಎರಡು ದಶಕಗಳಲ್ಲಿ ಐದು ಪಟ್ಟು ಹೆಚ್ಚಾಗಿದೆ ಎಂದು ಮಕ್ಕಳ ಹಕ್ಕುಗಳ ಸಮಿತಿ ಬಿಡುಗಡೆ ಮಾಡಿದ ವರದಿ ಹೇಳಿದೆ.

First Published Dec 5, 2019, 11:47 AM IST | Last Updated Dec 5, 2019, 11:47 AM IST

ನವದೆಹಲಿ(ಡಿ.05): ಮಕ್ಕಳ ವಿರುದ್ಧದ ಅತ್ಯಾಚಾರಗಳ ಸಂಖ್ಯೆ ಕಳೆದ ಎರಡು ದಶಕಗಳಲ್ಲಿ ಐದು ಪಟ್ಟು ಹೆಚ್ಚಾಗಿದೆ ಎಂದು ಮಕ್ಕಳ ಹಕ್ಕುಗಳ ಸಮಿತಿ ಬಿಡುಗಡೆ ಮಾಡಿದ ವರದಿ ಹೇಳಿದೆ. ‘ಭಾರತದಲ್ಲಿ ಮಕ್ಕಳ ಹಕ್ಕುಗಳು - ಪೂರ್ಣಗೊಳಿಸದ ಕಾರ್ಯಸೂಚಿ’ ವರದಿಯಲ್ಲಿ, ಭಾರತದಲ್ಲಿ ಮಕ್ಕಳ ಮರಣದ ಪ್ರಮಾಣ, ಮಕ್ಕಳ ಲಿಂಗ ಅನುಪಾತ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಮಾಣ ಏರಿಕೆಯಾಗಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದೆ. ಈ ಕುರಿತು ನಾಗರಿಕ ಸರ್ಕಾರಗಳು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ವರದಿ ಸಲಹೆ ನೀಡಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...