
ಮೇ 3 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ; ಕೇಂದ್ರ ಸ್ಪಷ್ಟನೆ
ಲಾಕ್‌ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಮತ್ತಷ್ಟು ಸ್ಪಷ್ಟನೆ ನೀಡಿದೆ. ಮೇ 3 ರವರೆಗೆ ಮಧ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಬಹುದು. ನಗರ ಪ್ರದೇಶಗಳಲ್ಲಿ ಶಾಪಿಂಗ್ ಮಾಲ್ ಬಂದ್ ಆಗಿದೆ. ಇ- ಕಾಮರ್ಸ್ ಕಂಪನಿಗಳು ಅಗತ್ಯ ವಸ್ತುಗಳ ಡಿಲವರಿ ಮಾತ್ರ ಮಾಡಬೇಕು. ಅಂಗಡಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಇರಬೇಕು ಎಂದಿದೆ. ಕೇಂದ್ರದ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಏ. 25): ಲಾಕ್‌ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಮತ್ತಷ್ಟು ಸ್ಪಷ್ಟನೆ ನೀಡಿದೆ. ಮೇ 3 ರವರೆಗೆ ಮಧ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಬಹುದು. ನಗರ ಪ್ರದೇಶಗಳಲ್ಲಿ ಶಾಪಿಂಗ್ ಮಾಲ್ ಬಂದ್ ಆಗಿದೆ. ಇ- ಕಾಮರ್ಸ್ ಕಂಪನಿಗಳು ಅಗತ್ಯ ವಸ್ತುಗಳ ಡಿಲವರಿ ಮಾತ್ರ ಮಾಡಬೇಕು. ಅಂಗಡಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಇರಬೇಕು ಎಂದಿದೆ. ಕೇಂದ್ರದ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಳೆದ 3 ದಿನಗಳಿಂದ ಮೈಸೂರಿನಲ್ಲಿ ಪಾಸಿಟೀವ್ ಕೇಸ್‌ಗಳಿಲ್ಲ; ನಿಟ್ಟುಸಿರು ಬಿಟ್ಟ ಜನ