ವಿವಾದ ಇತ್ಯರ್ಥ ಬಯಸಿದ್ದೇವು, ಬಗೆಹರಿದಿದೆ: ಮೋಹನ್ ಭಾಗವತ್!

ಅಯೋಧ್ಯೆ-ಬಾಬರಿ ಮಸೀದಿ ತೀರ್ಪನ್ನು ಸ್ವಾಗತಿಸಿರುವ RSS ಮುಖ್ಯಸ್ಥ ಮೋಹನ್ ಭಾಗವತ್, ದೀರ್ಘಕಾಲದ ವಿವಾದ ಇತ್ಯರ್ಥವಾಗಲಿ ಎಂದು ಸಂಘ ಪರಿವಾರ ಬಯಸಿತ್ತು ಎಂದು ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ನಾಗ್ಪುರ್(ನ.09): ಅಯೋಧ್ಯೆ-ಬಾಬರಿ ಮಸೀದಿ ತೀರ್ಪನ್ನು ಸ್ವಾಗತಿಸಿರುವ RSS ಮುಖ್ಯಸ್ಥ ಮೋಹನ್ ಭಾಗವತ್, ದೀರ್ಘಕಾಲದ ವಿವಾದ ಇತ್ಯರ್ಥವಾಗಲಿ ಎಂದು ಸಂಘ ಪರಿವಾರ ಬಯಸಿತ್ತು ಎಂದು ಹೇಳಿದ್ದಾರೆ. ಅದರಂತೆ ಸುಪ್ರೀಂಕೋರ್ಟ್ ಅತ್ಯಂತ ಸೌಹಾರ್ದಯುತವಾಗಿ ವಿವಾದವನ್ನು ಬಗೆಹರಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಸುಪ್ರೀಂ ತೀರ್ಪನ್ನು ಯಾರೂ ಗೆಲುವು ಅಥವಾ ಸೋಲು ಎಂದು ಪರಿಗಣಿಸಬಾರದು ಎಂದು ಭಾಗವತ್ ಮನವಿ ಮಾಡಿದ್ದಾರೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..!

Related Video