'ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿಲ್ಲ'; ಜಂತರ್ ಮಂತರ್‌ನಲ್ಲಿ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ!

ರಾಜ್ಯಸಭೆಯಲ್ಲಿನ ಗಲಾಟೆ, ಕಲಾಪದಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಹಲವು ಕಾರಣಗಳನ್ನಿಟ್ಟುಕೊಂಡು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಕೇಂದ್ರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ(ಆ.12): ರಾಜ್ಯಸಭೆಯಲ್ಲಿನ ಗಲಾಟೆ, ಕಲಾಪದಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಹಲವು ಕಾರಣಗಳನ್ನಿಟ್ಟುಕೊಂಡು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಕೇಂದ್ರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

Related Video