ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಕೊನೆಗೂ ಬಿಡುಗಡೆಯಾಗಿದ್ದಾರೆ. 145 ದಿನಗಳ ಬಳಿಕ ರಾಗಿಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದ ತುಪ್ಪದ ಬೆಡಗಿ ಹೇಳಿದ್ದೇನು? ರೈತರ ರ್ಯಾಲಿ ಕುರಿತು ಡಿಕೆ ಶಿವಕುಮಾರ್ ಹಾಗೂ ಕುಮಾರಸ್ವಾಮಿ ನಡುವೆ ವಾಕ್ಸಮರ ಜೋರಾಗಿದೆ. ನೇತಾಜಿ ಭಾವಚಿತ್ರ ವಿವಾದ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.