Asianet Suvarna News Asianet Suvarna News

ವಿಕ್ಟೋರಿಯಾದಿಂದ ರಿಲೀಸ್, ಆದ್ರೂ ತಮಿಳುನಾಡಿಗೆ ಹೋಗಲ್ವಂತೆ ಶಶಿಕಲಾ..!

ಕೊರೋನಾ ಸೋಂಕು ಹಾಗೂ ತೀವ್ರ ಉಸಿರಾಟ ತೊಂದರೆಯಿಂದಾಗಿ ಕಳೆದ ಹತ್ತು ದಿನದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

First Published Jan 31, 2021, 2:36 PM IST | Last Updated Feb 3, 2021, 10:50 AM IST

ಬೆಂಗಳೂರು (ಜ. 31): ಕೊರೋನಾ ಸೋಂಕು ಹಾಗೂ ತೀವ್ರ ಉಸಿರಾಟ ತೊಂದರೆಯಿಂದಾಗಿ ಕಳೆದ ಹತ್ತು ದಿನದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಫೆಬ್ರವರಿ 5 ರವರೆಗೆ ಶಶಿಕಲಾ ರಾಜ್ಯದಲ್ಲೇ ಇರುತ್ತಾರೆ. 

ವಾವ್..! ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಪೋಸ್ಟರ್

 

Video Top Stories